ರಾಹುಲ್​ ಗಾಂಧಿ ಹೆಸರಿಗೆ ತನ್ನೆಲ್ಲಾ ಆಸ್ತಿ ಬರೆದುಕೊಟ್ಟ 78ರ ವೃದ್ಧೆ! - Mahanayaka
7:44 AM Thursday 12 - December 2024

ರಾಹುಲ್​ ಗಾಂಧಿ ಹೆಸರಿಗೆ ತನ್ನೆಲ್ಲಾ ಆಸ್ತಿ ಬರೆದುಕೊಟ್ಟ 78ರ ವೃದ್ಧೆ!

pushpa munjial
05/04/2022

ನವದೆಹಲಿ: ಉತ್ತರಾಖಂಡ್ ಡೆಹ್ರಾಡೂನ್‌ ಮೂಲದ 78 ವರ್ಷದ ವೃದ್ಧೆಯೊಬ್ಬರು ಆಕೆಯ ಆಸ್ತಿಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೆಸರಿಗೆ ವಿಲ್​ ಮಾಡಿದ್ದಾರೆ. ತನ್ನಲ್ಲಿದ್ದ 50 ಲಕ್ಷ ಮೌಲ್ಯದ ಆಸ್ತಿ ಜತೆಗೆ 10 ತೊಲ ಚಿನ್ನವನ್ನು ಕೂಡ ರಾಹುಲ್ ಗಾಂಧಿ ಹೆಸರಿಗೆ ಬರೆದಿದ್ದಾರೆ.

ರಾಹುಲ್​ ಗಾಂಧಿಯವರಿಗೆ ತನ್ನ ಸಮಸ್ತ ಆಸ್ತಿಯನ್ನು ವಿಲ್​​ ಮಾಡಿರೋ 78 ವರ್ಷದ ವೃದ್ಧೆ ಹೆಸರು ಪುಷ್ಪಾ ಮುಂಜಿಯಾಲ್(Pushpa Munjial). ನಾನು ರಾಹುಲ್​ ಗಾಂಧಿ ವಿಚಾರಗಳಿಂದ ಪ್ರಭಾವಿತಳಾಗಿದ್ದೇನೆ. ರಾಹುಲ್​ ಗಾಂಧಿ ದೇಶಕ್ಕೆ ಅಗತ್ಯ. ಹೀಗಾಗಿ ನಾನು ನನ್ನ ಆಸ್ತಿಯನ್ನು ನೀಡಿದ್ದೇನೆ ಎಂದಿದ್ದಾರೆ.

ಕಾಂಗ್ರೆಸ್ ಮುಖಂಡ ಪ್ರೀತಮ್ ಸಿಂಗ್ ಸಮ್ಮುಖದಲ್ಲೇ ಪುಷ್ಪಾ ಮುಂಜಿಯಲ್ ರಾಹುಲ್ ಗಾಂಧಿಗೆ ತಮ್ಮ ಆಸ್ತಿಯನ್ನು ವಿಲ್ ಮಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ಮಹಾನಗರ ಅಧ್ಯಕ್ಷ ಲಾಲ್‌ಚಂದ್ ಶರ್ಮಾ ಕೂಡ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಹೆಜ್ಜೇನು ದಾಳಿ: ಐವರಿಗೆ ಗಾಯ, ಮಹಿಳೆಯ ಸ್ಥಿತಿ ಗಂಭೀರ

ಎಚ್ಚರ: ನಿದ್ದೆ ಕೆಟ್ಟರೆ ನೀವು ಈ ಗಂಭೀರ ಕಾಯಿಲೆಗಳಿಗೆ ತುತ್ತಾಗಬೇಕಾದೀತು!

ಗಾಂಜಾ ವ್ಯಸನಿ 15 ವರ್ಷ ಮಗನ ಚಟ ಬಿಡಿಸಲು ಮುಖಕ್ಕೆ ಖಾರದ ಪುಡಿ ಎರಚಿದ ತಾಯಿ!

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ ಶಾಕ್ ನೀಡಿದ ವಿದ್ಯುತ್ ಬೆಲೆ ಏರಿಕೆ!

ಮಸೀದಿ ಧ್ವನಿ ವರ್ಧಕ ತೆರವಿಗೆ ಆಗ್ರಹ: ಸಚಿವ ಈಶ್ವರಪ್ಪ, ಕುಮಾರಸ್ವಾಮಿ ಏನು ಹೇಳಿದರು?

ಗೋರಾಖ್ ನಾಥ್ ಮಠಕ್ಕೆ ನುಗ್ಗಿ ಮಚ್ಚಿನಿಂದ ದಾಳಿ ನಡೆಸಿದ ಮಾನಸಿಕ ಅಸ್ವಸ್ಥ

ಇತ್ತೀಚಿನ ಸುದ್ದಿ