ವೈದ್ಯನ ಮನೆಗೆ ನುಗ್ಗಿ ಚಿನ್ನಾಭರಣ, ನಗದು ಲೂಟಿ - Mahanayaka

ವೈದ್ಯನ ಮನೆಗೆ ನುಗ್ಗಿ ಚಿನ್ನಾಭರಣ, ನಗದು ಲೂಟಿ

darode
18/01/2022

ಬೆಂಗಳೂರು ವೈದ್ಯ ನ ಮನೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್, ಮನೆಯವರಿಗೆ ಗನ್, ಚಾಕು ತೋರಿಸಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಜ್ಯೂನಿಯರ್ ಕಾಲೇಜಿನ ಸಮೀಪ ಸೋಮವಾರ ರಾತ್ರಿ ನಡೆದಿದೆ.

ರಾತ್ರಿ 8:45ರ ಸುಮಾರಿಗೆ ವೈದ್ಯ ರಾಜಶೇಖರ್ ಎಂಬವರ ಮನೆಗೆ ನುಗಿದ್ದ ನಾಲ್ವರು ದರೋಡೆಕೋರರು, ಮನೆಯವರನ್ನ ಬೆದರಿಸಿ ಮಾಂಗಲ್ಯ ಸರ, ಚಿನ್ನದ ಬಳೆ ಸೇರಿ 170 ಗ್ರಾಂ ಚಿನ್ನಾಭರಣ ಮತ್ತು 5 ಸಾವಿರ ರೂ. ದೋಚಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನಾ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ​ನಿಂದ ಮಹಾದಾಯಿ ಜಾರಿಗಾಗಿ ಬೃಹತ್ ಪಾದಯಾತ್ರೆ: ಸತೀಶ್ ಜಾರಕಿಹೊಳಿ‌

5ಜಿ ಸೇವೆ ವಾಯುಯಾನ ಬಿಕ್ಕಟ್ಟಿಗೆ ಕಾರಣವಾಗಬಹುದು: ಅಮೆರಿಕ ಏರ್ ​ಲೈನ್ಸ್​ ಕಂಪನಿ ಸಿಇಒಗಳ

ಎಚ್ಚರಿಕೆ

ಹಳಿ ತಪ್ಪಿದ ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು; ತಪ್ಪಿದ ದುರಂತ

ನಾರಾಯಣ ಗುರುಗಳ ವಿಚಾರ ಮುಂದಿಟ್ಟು ಕೇರಳದಿಂದ ಅನವಶ್ಯಕ ವಿವಾದ: ಸಚಿವ ಸುನಿಲ್ ಕುಮಾರ್

ಜೆಎನ್‌ ಯು ನ ಪಿಎಚ್‌ ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ದೂರು ದಾಖಲು

 

ಇತ್ತೀಚಿನ ಸುದ್ದಿ