ಸರ್ಕಾರದ ‘ವಸ್ತ್ರ ಸಂಹಿತೆ’ ಆದೇಶ ಕಾನೂನುಬದ್ಧವಾಗಿದೆ  ಎಂದ ಹೈಕೋರ್ಟ್ - Mahanayaka

ಸರ್ಕಾರದ ‘ವಸ್ತ್ರ ಸಂಹಿತೆ’ ಆದೇಶ ಕಾನೂನುಬದ್ಧವಾಗಿದೆ  ಎಂದ ಹೈಕೋರ್ಟ್

high court
15/03/2022

ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ಹೊರಡಿಸಿದೆ .

18 ದಿನಗಳ ನಂತರ ತೀರ್ಪು ಹೊರಬದ್ದಿದೆ. ಸಿಜೆ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ 11 ದಿನಗಳ ಸುದೀರ್ಘ ವಿಚಾರಣೆ ಬಳಿಕ ಫೆಬ್ರವರಿ 25ರಂದು ವಿಚಾರಣೆ ಅಂತ್ಯಗೊಳಿಸಿತ್ತು.

ಅರ್ಜಿದಾರರ ಪರ ದೇವದತ್ ಕಾಮತ್, ಮಹಮ್ಮದ್ ತಾಹೀರ್, ರವಿವರ್ಮ ಕುಮಾರ್, ಎ.ಎಂ.ಧರ್, ವಿನೋದ್ ಕುಲಕರ್ಣಿ ಸೇರಿ 8ಕ್ಕೂ ಹೆಚ್ಚು ವಕೀಲರು ವಾದ ಮಂಡಿಸಿದ್ದರು. ಸರ್ಕಾರದ ಪರ ಎಜಿ ಪ್ರಭುಲಿಂಗ ನಾವದಗಿ, ಶಾಲಾ ಆಡಳಿತ ಮಂಡಳಿ ಪರ ಸಜ್ಜನ್ ಪೂವಯ್ಯ ಸೇರಿ 5 ವಕೀಲರು ವಾದ ಮಂಡಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಜಾಬ್ ವಿವಾದ: ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದ ಹೈಕೋರ್ಟ್

ತಾಜ್ ವೆಸ್ಟೆಂಡ್‌ ನಲ್ಲಿ ರಾಸಲೀಲೆ ಮಾಡಲು ಹೋಗ್ತಿರಲಿಲ್ಲ: ಸಿ.ಪಿ.ಯೋಗೇಶ್ವರ್​ಗೆ ಎಚ್​.ಡಿ.ಕುಮಾರಸ್ವಾಮಿ ತಿರುಗೇಟು

ಇಂದು ಹಿಜಾಬ್​ ತೀರ್ಪು: ಉಡುಪಿ, ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಸಿಎಂ ಇಬ್ರಾಹಿಂಗೆ ದುರಾಸೆ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ