ಅನಾರೋಗ್ಯದಿಂದ ಬಳಲುತ್ತಿದ್ದ ಮುಖ್ಯ ಶಿಕ್ಷಕ ನಿಧನ
23/08/2022
ಬೆಳ್ತಂಗಡಿ: ತಾಲೂಕಿನ ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರೇಂದ್ರ ಪಾಟೀಲ ಮಂಗಳವಾರ ನಿಧನರಾಗಿದ್ದಾರೆ.
ಇವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka