ವಿಷಕಾರಿ ಹಾವನ್ನು ಕೊರಳಿಗೆ ಸುತ್ತಿ ಮುತ್ತಿಟ್ಟವನ ಸ್ಥಿತಿ ಚಿಂತಾಜನಕ
ಹೈದ್ರಾಬಾದ್: ಮನೆಗೆ ಬಂದಿದ್ದ ವಿಷಕಾರಿ ಹಾವನ್ನು ಹಿಡಿದು ಮುತ್ತಿಡುವಾಗ ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಆಸ್ಪತ್ರೆಗೆ ಘಟನೆ ತೆಲಂಗಾಣದ ಮೆಡ್ಚಲ್ ಮಲ್ಕಾಜ್ಗ್ರಿ ಜಿಲ್ಲೆಯಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ಆಕಾಶ್(30) ಹಾವು ಕಚ್ಚಿಕೊಂಡವರಾಗಿದ್ದರೆ. ಇವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ ದಾಖಲಾಗಿದ್ದಾರೆ. ಭಾನುವಾರ ರಾತ್ರಿ ವೇಳೆ ಹಾವೊಂದು ಆಕಾಶ್ ನೆಲೆಸಿದ್ದ ಕಾಲನಿಯಲ್ಲಿ ಕಾಣಿಸಿತ್ತು. ಈ ವೇಳೆ ಆಕಾಶ್ ವಿಷಕಾರಿ ಹಾವನ್ನು ಹಿಡಿದು, ಕೊರಳಿಗೆ ಸುತ್ತಿಕೊಂಡಿದ್ದಲ್ಲದೇ, ಅದಕ್ಕೆ ಮುತ್ತಿಟ್ಟಿದ್ದಾರೆ.
ಅಲ್ಲಿದ್ದವರು ಇದನ್ನು ವಿಡಿಯೋ ಮಾಡಿದ್ದರು. ಹಾವಿಗೆ ಮುತ್ತಿಡುತ್ತಿರುವ ಫೋಟೊ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ, ಕೆಲ ಸಮಯದ ಬಳಿಕ ಆ ವ್ಯಕ್ತಿ ಅಸ್ವಸ್ಥಗೊಂಡಿದ್ದಾನೆ.
ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹೆಂಡ್ತಿ ಆಸೆ ತೀರಿಸಲಾಗದೆ ಪತಿ ಆತ್ಮಹತ್ಯೆ
ರೈಲಿನಲ್ಲಿ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ 1.48 ಕೋಟಿ ರೂ. ನಗದು, ಚಿನ್ನಾಭರಣ ವಶ
ಅಧಿಕಾರಕ್ಕಾಗಿ ಮಠ ಕಟ್ಟುತ್ತಿದ್ದಾರೆ: ಸಚಿವ ನಿರಾಣಿ ವಿರುದ್ಧ ಬಿಜೆಪಿ ಶಾಸಕ ಯತ್ನಾಳ್ ವ್ಯಂಗ್ಯ
ಇಕ್ಕೇರಿಯತ್ತ ಕಾನದ – ಕಟದರ ಪಯಣ/ ತುಳುನಾಡಿಗೆ ಅತಿಕಾರ/ ಅತ್ಯರ ಬಿದೆ/ತಳಿಯ ಪರಿಚಯ: ಸಂಚಿಕೆ: 14