ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ.
ಸುಮಾರು 5 ವರ್ಷಗಳ ಹಿಂದೆ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ . ಇದಲ್ಲದೆ ಈತನ ವಿರುದ್ಧ ಮಂಗಳೂರಿನ ಮುಲ್ಕಿ ಠಾಣೆಯಲ್ಲಿ ಕೊಲೆ ಮತ್ತು ದರೋಡೆ ಸೇರಿ ಒಟ್ಟು 3 ಪ್ರಕರಣಗಳು, ಬಂದರು ಠಾಣೆಯಲ್ಲಿ 2 ಪ್ರಕರಣಗಳು, ಪಾಂಡೇಶ್ವರ ಠಾಣೆಯಲ್ಲಿ 2 ಪ್ರಕರಣಗಳು, ಮೂಡಬಿದ್ರೆ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿರುತ್ತವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಒಳ ಉಡುಪಿನಲ್ಲಿ ಚಿನ್ನ ಸಾಗಾಗಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ
ಒಂದೇ ಮಳೆಗೆ ಕಿತ್ತು ಹೋದ ಪ್ರಧಾನಿಯನ್ನು ಸ್ವಾಗತಿಸಿದ್ದ ಹೊಸ ರಸ್ತೆಗಳು!
ತಾಯಿ, ಇಬ್ಬರು ಮಕ್ಕಳ ಕೊಲೆ ಪ್ರಕರಣ: ಆರೋಪಿ ಪ್ರವೀಣ್ ಭಟ್ ನಿರ್ದೋಷಿ- ಹೈಕೋರ್ಟ್
ಬಾಳು ಕೊಡುತ್ತೇನೆಂದು ಮಹಿಳೆಯನ್ನು ಕರೆದೊಯ್ದ ಅರ್ಚಕ, ಕಾಡಿನಲ್ಲಿ ಬಿಟ್ಟು ಹೋದ!
ಪ್ರಕೃತಿಯ ಕುತೂಹಲಕಾರಿ ಜೀವಿಗಳ ಅದ್ಭುತ ನೋಟ: ದೈತ್ಯ ಜೀವಿಗಳ ಅಚ್ಚರಿಯ ಸಂಗತಿ