ಪಾನಿಗೆ ಮೂತ್ರ ಮಾಡಿದ ಜಗ್ ಮುಳುಗಿಸಿದ ಪಾನಿಪುರಿ ಮಾರಾಟಗಾರ: ಈ ವೈರಲ್ ವಿಡಿಯೋದ ಘಟನೆ ಎಲ್ಲಿ ನಡೆದದ್ದು ಗೊತ್ತೆ? - Mahanayaka
9:53 PM Thursday 19 - September 2024

ಪಾನಿಗೆ ಮೂತ್ರ ಮಾಡಿದ ಜಗ್ ಮುಳುಗಿಸಿದ ಪಾನಿಪುರಿ ಮಾರಾಟಗಾರ: ಈ ವೈರಲ್ ವಿಡಿಯೋದ ಘಟನೆ ಎಲ್ಲಿ ನಡೆದದ್ದು ಗೊತ್ತೆ?

pani puri saller
22/08/2021

ಅಸ್ಸಾಂ: ಪಾನಿಪುರಿ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಹೆಣ್ಣು ಮಕ್ಕಳಿಗಂತೂ ಪಾನಿಪುರಿ ಅಂದರೆ, ಪಂಚ ಪ್ರಾಣ. ಆದರೆ, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋ ನೋಡಿದ ಯಾರಿಗಾದರೂ ವಾಂತಿಯಾಗದೇ ಇರದು.

ಪಾನಿಪುರಿ ಮಾರಾಟಗಾರ, ಅಡುಗೆಗೆ ಬಳಸುವ ಮಗ್ ನಲ್ಲಿಯೇ ಮೂತ್ರ ವಿಸರ್ಜನೆ ಮಾಡಿ, ಬಳಿಕ ತಾನು ಅಡುಗೆ ಬಳಸುವ ನೀರಿಗೆ ಮೂತ್ರ ಸಹಿತ ಮುಳುಗಿಸಿ, ತನ್ನ ಪಕ್ಕದಲ್ಲಿಯೇ ಚೆಲ್ಲುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.


Provided by

ಈ ವಿಡಿಯೋ ಅಸ್ಸಾಂನ ಗೌಹಾಟಿಯ ಆಫ್ ಏಯ್ಟ್ ಗಾನ್ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ಎಂದು ಹೇಳಲಾಗುತ್ತಿದೆ. ಈ ವಿಡಿಯೋ ದೇಶಾದ್ಯಂತ ಇದೀಗ ವೈರಲ್ ಆಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆ ಪಾನಿಪುರಿ ಮಾರಾಟಗಾರನನ್ನು ಪೊಲೀಸರು ಬಂಧಿಸಿದ್ದಾರೆ.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವಿಡಿಯೋ ವೈರಲ್ ಆಗಿದ್ದು, ಪಾನಿಪುರಿ ಮಾರಾಟಗಾರನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇನ್ನಷ್ಟು ಸುದ್ದಿಗಳು…

ಜಾತಿಯ ಆಧಾರದ ಮೇಲೆ ನೀಡುವ ಮೀಸಲಾತಿ ನಿಲ್ಲಿಸಬೇಕು | ಮುಖ್ಯಮಂತ್ರಿ ಚಂದ್ರು ಹೇಳಿಕೆ

ಬಿಜೆಪಿಯವರು ಜನಾಶೀರ್ವಾದ ಯಾತ್ರೆಯಲ್ಲ, ಕ್ಷಮೆಯಾಚನೆ ಯಾತ್ರೆ ಮಾಡಬೇಕು | ಮಾಜಿ ಸಂಸದ ಚಂದ್ರಪ್ಪ ಆಕ್ರೋಶ

ಕೊಲೆ ಆರೋಪಿ ಭವ್ಯ ಸ್ವಾಗತ: ಜೈಲಿನಿಂದ ಹೊರ ಬಂದವರೇ ಕಾಂಗ್ರೆಸ್ ಗೆ ಶ್ರೇಷ್ಠರು: ಬಿಜೆಪಿ ಟೀಕೆ

ಹೃದಯ ವಿದ್ರಾವಕ ಘಟನೆ: ಬೀಡಿ ಬ್ರಾಂಚ್ ಗೆ ತೆರಳುತ್ತಿದ್ದ ಮಹಿಳೆಯರಿಗೆ ರೈಲು ಡಿಕ್ಕಿ | ಇಬ್ಬರು ಬಲಿ

ಕೊಲೆ ಆರೋಪಿ ವಿನಯ್ ಕುಲಕರ್ಣಿ ಜಾಮೀನಿನಲ್ಲಿ ಬಿಡುಗಡೆ | ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ದಲಿತ ಕೂಲಿ ಕಾರ್ಮಿಕನ ಮೇಲೆ ವಿಷಪೂರಿತ ಆ್ಯಸಿಡ್ ಎರಚಿ, ಮಾರಣಾಂತಿಕ ಹಲ್ಲೆ

 

ಇತ್ತೀಚಿನ ಸುದ್ದಿ