ಉಕ್ರೇನ್ ಗಾಗಿ ಹೋರಾಡಿದ ವಿದೇಶಿಯರಿಗೆ ಮರಣದಂಡನೆ ನೀಡಿದ ರಷ್ಯಾ
ಉಕ್ರೇನ್ ಗಾಗಿ ಹೋರಾಡಿದ ಇಬ್ಬರು ಬ್ರಿಟಿಷ್ ಪುರುಷರು ಮತ್ತು ಮೊರೊಕನ್ ಪ್ರಜೆಗೆ ರಷ್ಯಾದ ಪರ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ಅವರ ಮೇಲೆ ಉಗ್ರವಾದ ಚಟುವಟಿಕೆಗಳು ಮತ್ತು ಭಯೋತ್ಪಾದನೆ ಆರೋಪ ಹೊರಿಸಲಾಗಿತ್ತು.
ರಷ್ಯಾದ ಹಿಡಿತದಲ್ಲಿರುವ ಡೊನೆಟ್ಸ್ಕ್ ಪೀಪಲ್ಸ್ ರಿಪಬ್ಲಿಕ್ ನ ಸುಪ್ರೀಂ ಕೋರ್ಟ್‌ನಿಂದ ಮೂವರು ಯುದ್ಧ ಕೈದಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಮರಣದಂಡನೆ ವಿರುದ್ಧ ಅರ್ಜಿ ಸಲ್ಲಿಸುವುದಾಗಿ ಅವರ ವಕೀಲರು ತಿಳಿಸಿದ್ದಾರೆ. ಅರ್ಜಿದಾರರಿಗೆ ಅರ್ಜಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶವಿದೆ. ಇದಕ್ಕೆ ಪ್ರತಿಕ್ರಿಯಿಸಿದ ಬ್ರಿಟನ್ ಸರ್ಕಾರ ತೀರ್ಪಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರ ಕಚೇರಿ ಜಿನೀವಾ ಒಪ್ಪಂದದ ಅಡಿಯಲ್ಲಿ ಯುದ್ಧ ಕೈದಿಗಳ ರಕ್ಷಣೆಗೆ ಕರೆ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿಚಾರಣೆ ವೇಳೆ ನ್ಯಾಯಾಲಯದ ಕೊಠಡಿಗೆ ನೂರಾರು ಜಿರಳೆ ಬಿಟ್ಟ ಮಹಿಳೆ
ಪುತ್ರಿಯ ಬೀದಿ ರಂಪಾಟಕ್ಕೆ ಅರವಿಂದ್ ಲಿಂಬಾವಳಿ ಹೇಳಿದ್ದೇನು?
ನೂಪುರ್ ಶರ್ಮಾ ಪ್ರತಿಕೃತಿಗೆ ನಡು ರಸ್ತೆಯಲ್ಲಿ ಗಲ್ಲು! | ಹಿಂದೂ ಸಂಘಟನೆಗಳಿಂದ ಆಕ್ರೋಶ
ರಾಜ್ಯಸಭೆ ಕದನ ಶುರು: ವಿಧಾನಸೌಧಕ್ಕೆ ಆಗಮಿಸಿ ಮತಚಲಾಯಿಸುತ್ತಿರುವ ಶಾಸಕರು