ವಿಧಾನ ಸಭಾ ಚುನಾವಣೆ: ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ
ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ 10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ ಸೌಲಭ್ಯ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ.
ರಾಜ್ಯ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ವಿವಿಧ ಸಂಘ–ಸಂಸ್ಥೆ, ಅನುದಾನಿತ, ಖಾಸಗಿ ಉದ್ಯೋಗಿಗಳಿಗೆ ರಜೆ ನೀಡಲಾಗಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw