ವಿದ್ಯಾರ್ಥಿನಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ - Mahanayaka
8:23 PM Wednesday 11 - December 2024

ವಿದ್ಯಾರ್ಥಿನಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

rape1
19/02/2022

ಕೋಲಾರ : ಕೋಲಾರದಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿರುಬ ಬಗ್ಗೆ ವರದಿಯಾಗಿದೆ.

ಕೋಲಾರದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ನಾಲ್ವರು ಅತ್ಯಾಚಾರ ಎಸಗಿದ್ದು, ಈ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಘಟನೆ ಸಂಬಮಧ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸೆಲ್ಫಿಗೆ ಬೇಡಿಕೆ ಇಟ್ಟ ಅಭಿಮಾನಿಗೆ ಥಳಿತ: ನಟ ಧನ್ವೀರ್ ವಿರುದ್ಧ ಎಫ್ ಐ ಆರ್

ಹಾಲಿನ ಲಾರಿಗೆ ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಹಿಜಾಬ್ ಪರ ಪ್ರತಿಭಟನೆ: 58 ವಿದ್ಯಾರ್ಥಿನಿಯರ ಅಮಾನತು

ಯೇಸುವಿನ ಪ್ರತಿಮೆ ಧ್ವಂಸ: ಕ್ರಿಶ್ಚಿಯನ್ನರ ಮೇಲಿನ ದಾಳಿಗೆ ಉದಾಹರಣೆ: ಕ್ಯಾಥೋಲಿಕ್ ಬಿಷಪ್ ಗಳಿಂದ ಬೇಸರ

ಇತ್ತೀಚಿನ ಸುದ್ದಿ