ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಮದ್ರಸಾ ಶಿಕ್ಷಕ
18/09/2022
ಉಳ್ಳಾಲ: ವಿದ್ಯಾರ್ಥಿಗೆ ಮದ್ರಸಾದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಮಂಗಳೂರು ನಗರದ ಉಳ್ಳಾಲದ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ನಡೆದಿದೆ.
ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬುವವರ ಪುತ್ರ ಹಫೀಲ್ ಅಹಮ್ಮದ್ (11) ಹಲ್ಲೆಗೊಳಗಾದ ಬಾಲಕನಾಗಿದ್ದಾನೆ.
ಮದ್ರಸಾಕ್ಕೆ ತೆರಳಿದ್ದ ಬಾಲಕನಿಗೆ ವಿಚಾರವೊಂದಕ್ಕೆ ಸಂಬಂಧಿಸಿ ಶಿಕ್ಷಕ ಉಸ್ತಾದ್ ಯಹ್ಯಾ ಫೈಝಿ ಎಂಬುವವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka