ಹಾಸ್ಟೆಲ್ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ: ಭದ್ರತಾ ಸಿಬ್ಬಂದಿ ಅರೆಸ್ಟ್
ಉಡುಪಿ: ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಹಾಸ್ಟೆಲ್ ನ ಭದ್ರತಾ ಸಿಬ್ಬಂದಿಯನ್ನು ಉಡುಪಿ ಮಹಿಳಾ ಠಾಣಾ ಪೊಲೀಸರು ಇಂದು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರ್ಕಾರಿ ಹಾಸ್ಟೆಲ್ ನಲ್ಲಿ ಓದುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿ, ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಹಾಸ್ಟೆಲ್ ನ ಭದ್ರತಾ ಸಿಬ್ಬಂದಿ 54 ವರ್ಷ ವಯಸ್ಸಿನ ಜಗನ್ನಾಥ್ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದಿದ್ದು, ಈ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು ಸದ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತಮಿಳುನಾಡಿನಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು!
ಸಮಸ್ಯೆ ಹೇಳಿಕೊಳ್ಳಲು ಬಂದವರಿಗೆ ಗದರಿದ ಮಾಜಿ ಸಿಎಂ ಸಿದ್ದರಾಮಯ್ಯ!| ಕಾರಣ ಏನು ಗೊತ್ತಾ?
ಮಠದ ಜಮೀನಿನಲ್ಲಿ ಕಳೆ ಕೀಳುತ್ತಿದ್ದ ವೇಳೆ ಹಾವು ಕಡಿದು ಸ್ವಾಮೀಜಿ ಸಾವು!
“ಮಠಕ್ಕೆ ಬಂದು ತತ್ತಿ ತಂತೀವಿ” | ಮೊಟ್ಟೆ ವಿರೋಧಿ ಮಠಾಧೀಶರ ಬೆಂಡೆತ್ತಿದ ಮಕ್ಕಳು
ಬಿಟ್ ಕಾಯಿನ್ ಹಗರಣದ ಸೂತ್ರಧಾರ ‘ಶ್ರೀಕೃಷ್ಣ’ ಕರ್ನಾಟಕದಿಂದ ಪರಾರಿ?
ನಾಡೋಜ ಕವಿ ದಿ.ಸಿದ್ಧಲಿಂಗಯ್ಯ ಅವರ ಸಹಧರ್ಮಿಣಿ ರಮಾದೇವಿಯವರು ಇಂದು ಕಾಸರಗೋಡಿಗೆ
ಸಿಎಂ ಸ್ಥಾನದಿಂದ ಇಳಿಯುತ್ತಾರಾ ಬಸವರಾಜ್ ಬೊಮ್ಮಾಯಿ? | ಬಲವಾಗಿ ಕೇಳಿ ಬರುತ್ತಿರುವ ಚರ್ಚೆಗಳೇನು ಗೊತ್ತಾ?