ವಿದ್ಯುತ್ ಸ್ಪರ್ಶಿಸಿ ಯುವತಿಯ ದಾರುಣ ಸಾವು - Mahanayaka
10:58 PM Wednesday 11 - December 2024

ವಿದ್ಯುತ್ ಸ್ಪರ್ಶಿಸಿ ಯುವತಿಯ ದಾರುಣ ಸಾವು

divya
24/11/2021

ಧಾರವಾಡ: ವಿದ್ಯುತ್ ಆಘಾತಕ್ಕೊಳಗಾಗಿ 21 ವರ್ಷ ವಯಸ್ಸಿನ ಯುವತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಹಳೇ ತೆಗೂರು ಗ್ರಾಮದಲ್ಲಿ ನಡೆದಿದೆ.

ದಿವ್ಯ ಮಡಿವಾಳಪ್ಪ ಹಡಪದ ಸಾವನ್ನಪ್ಪಿದ ಯುವತಿ ಎಂದು ಗುರುತಿಸಲಾಗಿದ್ದು, ವಿದ್ಯುತ್ ಚಾಲಿತ ಮೋಟರ್ ಪಂಪ್ ಆನ್ ಮಾಡಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದ್ದು, ಪರಿಣಾಮವಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಘಟನೆ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಂಗಳೂರು: ಬಾಲಕಿಯ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳು ಅರೆಸ್ಟ್: ಕೊಲೆಗೂ ಮುನ್ನ ನಡೆದಿತ್ತು ಸಾಮೂಹಿಕ ಅತ್ಯಾಚಾರ

ಶಾಕ್ ನೀಡಿದ ಪಾರ್ಲೆ—ಜಿ: ಪಾರ್ಲೆ ಉತ್ಪನ್ನಗಳ ಬೆಲೆ ಏರಿಕೆ

ಕೇರಳದಲ್ಲಿ ಬಿಜೆಪಿ ತಳವೂರಲು ಅವಕಾಶ ಕೊಡುವುದಿಲ್ಲ | ಶೈಲಜಾ ಟೀಚರ್

ಆಟೋ ತಡೆದು ಸಹೋದರರ ಮೇಲೆ ತಲ್ವಾರ್ ನಿಂದ ದಾಳಿ ನಡೆಸಿದ ದುಷ್ಕರ್ಮಿಗಳು

ಬಡ ಹೆಣ್ಣು ಮಗಳ ಮೇಲೆ ಪೈಶಾಚಿಕ ಕೃತ್ಯ ಎಸಗಿ ಕೊಲೆ: ಮೌನಕ್ಕೆ ಶರಣಾದ ಮಂಗಳೂರಿನ ಸಂಘಟನೆಗಳು

ಪೊಲೀಸ್ ಠಾಣೆಯಿಂದ ಮನೆಗೆ ಬಂದ ಯುವತಿ ಆತ್ಮಹತ್ಯೆಗೆ ಶರಣು | ಪೊಲೀಸ್ ಠಾಣೆಯಲ್ಲಿ ನಡೆದದ್ದೇನು?

ಇತ್ತೀಚಿನ ಸುದ್ದಿ