ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಪುತ್ರಿಗೆ ಅತ್ಯಾಚಾರದ ಬೆದರಿಕೆ! - Mahanayaka

ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಪುತ್ರಿಗೆ ಅತ್ಯಾಚಾರದ ಬೆದರಿಕೆ!

20/10/2020

ಶ್ರೀಲಂಕಾ: ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಪುತ್ರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಾಚಾರದ ಬೆದರಿಕೆ ಹಾಕಿರುವ ನಡೆದಿದ್ದು, ಶ್ರೀಲಂಕಾ ಕ್ರಿಕೆಟ್​ ಟೀಂನ ಮಾಜಿ ನಾಯಕ ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ನಟಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಯೊಬ್ಬ ಈ ಬೆದರಿಕೆ ಹಾಕಿದ್ದಾನೆ.


Provided by

ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ಚಿತ್ರ 800ಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಜಯ್ ಸೇತುಪತಿ ಆ ಸಿನಿಮಾದಿಂದ ಹೊರ ಬಂದಿದ್ದರು. ಇನ್ನೂ ಈ ಬಗ್ಗೆ ಅವರು ಮಾಡಿದ್ದ ಟ್ವೀಟ್ ಗೆ ಕಿಡಿಗೇಡಿಯೊಬ್ಬ ಪ್ರತಿಕ್ರಿಯಿಸಿ, ಅವರ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದಾನೆ.

ಇನ್ನೂ ಈ ಈ ಟ್ವೀಟ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬೆದರಿಕೆ ಹಾಕಿರುವಾತನ ವಿರುದ್ಧ ತಕ್ಕ ಕ್ರಮವಾಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by <
Provided by
Provided by
Provided by
Provided by

ಈ ಹಿಂದೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಪುತ್ರಿಗೂ ಇದೇ ರೀತಿಯಾಗಿ ಕಿಡಿಗೇಡಿಯೋರ್ವ ಬೆದರಿಕೆ ಹಾಕಿ ಜೈಲುಪಾಲಾಗಿದ್ದ.

ಇತ್ತೀಚಿನ ಸುದ್ದಿ