ಕೊಳ್ಳೇಗಾಲ: ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯತ್ ಸದಸ್ಯ!
ಚಾಮರಾಜನಗರ ಜಿಲ್ಲೆ /ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಜ್ಯೋತಿಗೌಡನ ಪುರ ಗ್ರಾಮ ಪಂಚಾಯಿತಿ ಸದಸ್ಯ, ಕೊಳ್ಳೇಗಾಲ ಪಟ್ಟಣದ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನ ಪುರ ಗ್ರಾಮ ಗ್ರಾಮ ಪಂಚಾಯಿತಿ ಸದಸ್ಯ ಮಣಿಕಂಠನಾಯಕ(34) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.
ಕಳೆದ 3 ನೇ ತಾರೀಖಿನಿಂದಲೂ ಮಣಿಕಂಠನಾಯಕ ಲಾಡ್ಜ್ ನಲ್ಲಿ ರೂಂ ಮಾಡಿಕೊಂಡು ಇದ್ದರು. ಆತ್ಮಹತ್ಯೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka