ಹಾಡಹಗಲೇ ಕಾಡಾನೆ ಓಡಾಟ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು!

elephant
22/04/2023

ಕೊಪ್ಪ: ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ.

ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲಿದೆ? ಎಲ್ಲಿ ಹೋಗಿದೆ ಎಂಬುದು ತಿಳಿಯದೆ ಜನ ಗಾಬರಿಕೊಂಡಿದ್ದಾರೆ.

ಕತ್ತಲಾದರೆ ಸಾಕು  ಕಾಡುಕೋಣಗಳ ಭಯದಿಂದ ಓಡಾಡುತ್ತಿದ್ದ ಬೆತ್ತದಕೊಳಲು ಗ್ರಾಮಸ್ಥರು ಈಗ ಆನೆಯ ಭಯದಿಂದಲೂ ಓಡಾಡುವ ಪರಿಸ್ಥಿತಿ ಎದುರಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version