ಉಕ್ರೇನ್ ನಿಂದ ಸ್ಥಳಾಂತರ: ವಿಶ್ವಮಟ್ಟದಲ್ಲಿ ಭಾರತದ ಶಕ್ತಿ ಹೆಚ್ಚಳವಾಗಿರುವ ಸೂಚನೆ:  ಪ್ರಧಾನಿ ಮೋದಿ

narendra modi
02/03/2022

ಲಕ್ನೋ:  ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಸ್ಥಳಾಂತರಿಸಲು ಕೈಗೊಂಡಿರುವ ಕಾರ್ಯಾಚರಣೆಯು ವಿಶ್ವಮಟ್ಟದಲ್ಲಿ  ಭಾರತದ ಶಕ್ತಿ ಹೆಚ್ಚಾಗಿರುವುದರ ಸೂಚಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಉತ್ತರ ಪ್ರದೇಶದ ಸೋನೆಭದ್ರದಲ್ಲಿ  ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು,  ಉಕ್ರೇನ್ ನಿಂದ ಭಾರತೀಯರನ್ನು ಕರೆತರುವ ಅವಕಾಶವನ್ನು  ನಮ್ಮ ಸರ್ಕಾರ ಕೈಚೆಲ್ಲುವುದಿಲ್ಲ ಎಂದು ಹೇಳಿದರು.

ಉಕ್ರೇನ್ ನಿಂದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಸಮಗ್ರವಾಗಿ ಕೈಗೊಂಡಿಲ್ಲ ಎನ್ನುವ ಕಾಂಗ್ರೆಸ್ ನ ಆರೋಪ ಹಾಗೂ ಉಕ್ರೇನ್ ನಲ್ಲಿ ಸಂಕಷ್ಟದ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿಡಿಯೋ ಶೇರ್ ಮಾಡುತ್ತಿರುವುದರ ನಡುವೆಯೇ ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್  ಗೆ ಇದೆ ಹಲವು ಗುಪ್ತ ಕಾಯಿಲೆಗಳು!

ಅಣುಬಾಂಬ್ ಪ್ರಯೋಗಕ್ಕೆ ಸಿದ್ಧವಾಗ್ತಿದೆಯಾ ರಷ್ಯಾ? |  ತನ್ನ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ ಪುಟಿನ್

ಗುಂಡಿನ ಚಕಮಕಿ: ಓರ್ವ ನಕ್ಸಲ್‌ ಹತ್ಯೆ

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ: ಸುರಕ್ಷಿತವಾಗಿ ಕೀವ್ ತೊರೆದ ಭಾರತೀಯರು; ಕಾರ್ಯಾಚರಣೆಗೆ 26 ವಿಮಾನ ಬಳಕೆ

ನ್ಯಾಯಾಧೀಶರಿಗೆ ಚಾಕುವಿನಿಂದ ಇರಿತ: ಕಚೇರಿ ಸಹಾಯಕ ಸಿಬ್ಬಂದಿಯ ಬಂಧನ

ಇತ್ತೀಚಿನ ಸುದ್ದಿ

Exit mobile version