ಗಮನಿಸಿ: ಆಗಸ್ಟ್ 20ರಂದು ದಕ್ಷಿಣ ಕನ್ನಡದ ವಿವಿಧ ತಾಲೂಕುಗಳಲ್ಲಿ ವಿದ್ಯುತ್ ಅದಾಲತ್
ಇದೇ ಆ.20ರ ಶನಿವಾರ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದ್ದು, ಹಿರಿಯ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.
ವಿವರ ಇಂತಿದೆ:
ಮಂಗಳೂರು ತಾಲೂಕಿನ ಮಲ್ಲೂರು, ಮಂಜನಾಡಿ, ಆದ್ಯಪಾಡಿ, ಬಾಳ, ಕೊಳಂಬೆ.
ಮುಲ್ಕಿ ತಾಲೂಕಿನ ಹತ್ತನೆ ತೋಕುರು.
ಮೂಡಬಿದ್ರೆ ತಾಲೂಕಿನ ಇರುವೈಲ್.
ಬಂಟ್ವಾಳ ತಾಲೂಕಿನ ನರಿಕೊಂಬು, ಪಂಜಿಕಲ್ಲು, ಪೆರ್ನೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ, ಪಾರೆಂಕಿ.
ಪುತ್ತೂರು ತಾಲೂಕಿನ ಬಲ್ನಾಡು, ಅಗರ್ತಬೈಲು, ನಿಡ್ಪಳ್ಳಿ.
ಕಡಬ ತಾಲೂಕಿನ ಕೋಣಾಜೆ.
ಸುಳ್ಯ ತಾಲೂಕಿನ ಉಬರಡ್ಕ, ಮಿತ್ತೂರು ಹಾಗೂ ಬಳ್ಪ ಗ್ರಾಮಗಳಿಗೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ವಿದ್ಯುತ್ ಅದಾಲತ್ ನಡೆಸಲಿದ್ದಾರೆ, ಗ್ರಾಹಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka