ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ

robbery
02/02/2022

ಮಡಿಕೇರಿ: ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಬೊಮ್ಮಂಜಿಗೇರಿಯಲ್ಲಿ ತಡರಾತ್ರಿ ಮನೆ ಬಾಗಿಲು ಮುರಿದು ಒಳ ನುಗ್ಗಿದ ನಾಲ್ವರು ದುಷ್ಕರ್ಮಿಗಳು ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ ಮಾಡಿರುವ ಘಟನೆ ನಡೆದಿದೆ.

ವೃದ್ಧೆಯರಾದ ಜಾನಕಿ ಮತ್ತು ಅಮ್ನಕ್ಕಿಯನ್ನು ಬೆದರಿಸಿ, ಅವರ ಕೈಕಾಲು ಕಟ್ಟಿ ನಾಲ್ವರು ದುಷ್ಕರ್ಮಿಗಳು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ 2.5 ಲಕ್ಷ ರೂ. ನಗದು, 83 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಜೆಟ್​ನಲ್ಲಿ ‘ಬಡವರು’ ಪದ ಉಲ್ಲೇಖ: ದೇಶದಲ್ಲಿ ಬಡವರಿದ್ದಾರೆಂಬುದನ್ನ ನೆನಪಿಸಿದ ಸಚಿವರಿಗೆ ಧನ್ಯ; ಚಿದಂಬರಂ

ಉ.ಪ್ರ. ವಿಧಾನಸಭಾ ಚುನಾವಣೆ: ಬಿಎಸ್‌ ಪಿಯಿಂದ ರವಿಪ್ರಕಾಶ್ ಮೌರ್ಯ ಅಯೋಧ್ಯೆ, ಅಮೇಥಿಯಿಂದ ರಾಗಿಣಿ ತಿವಾರಿ ಸ್ಪರ್ಧೆ

ಮನೆ ಛಾವಣಿ ಕುಸಿದು ಮೂವರು ಮಕ್ಕಳ ಸಾವು

ಅಕ್ಕನಿಗೆ ಬೆಂಕಿ ಹಚ್ಚಿದ ತಂಗಿ: ಉರಿಯುತ್ತಿರುವ ಬೆಂಕಿಯ ಜೊತೆ ತಂಗಿಯನ್ನು ತಬ್ಬಿಕೊಂಡ ಅಕ್ಕ; ಇಬ್ಬರ ಸ್ಥಿತಿ ಗಂಭೀರ

ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ; ಪೊಲೀಸ್ ಸಬ್ಇನ್ಸ್ ಪೆಕ್ಟರ್ ಗೆ 20 ವರ್ಷ ಕಠಿಣ ಶಿಕ್ಷೆ

 

ಇತ್ತೀಚಿನ ಸುದ್ದಿ

Exit mobile version