ಬಾಂಗ್ಲಾದೇಶ ವಿಮೋಚನೆಗಾಗಿ ಸತ್ಯಾಗ್ರಹ: ವ್ಯಾಪಕ ಟ್ರೋಲ್ ಆದ ಪ್ರಧಾನಿ ಮೋದಿ! - Mahanayaka

ಬಾಂಗ್ಲಾದೇಶ ವಿಮೋಚನೆಗಾಗಿ ಸತ್ಯಾಗ್ರಹ: ವ್ಯಾಪಕ ಟ್ರೋಲ್ ಆದ ಪ್ರಧಾನಿ ಮೋದಿ!

modi
27/03/2021

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ತಾನು ಹೋರಾಟ ನಡೆಸಿ ಜೈಲು ಪಾಲಾಗಿದ್ದೆ ಎಂಬ ಹೇಳಿಕೆಯ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳ ಬಾಯಿಗೆ ತುತ್ತಾಗಿದ್ದಾರೆ.

ಹೌದು… ಪ್ರಧಾನಿ ನರೇಂದ್ರ ಮೋದಿ ಅವರು ತಾನು ಬಾಂಗ್ಲಾದೇಶದ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ತಾನು ಬಾಂಗ್ಲಾದೇಶದ ವಿಮೋಚನೆಗಾಗಿ ತನ್ನ ಸಹೋದ್ಯೋಗಿಗಳ ಜೊತೆಗೆ ಸತ್ಯಾಗ್ರಹ ನಡೆಸಿ ಜೈಲಿಗೆ ಹೋಗಿದ್ದೆ ಎಂದು ಹೇಳಿದ್ದಾರೆ.

ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್ ಗೆ ಕಾರಣವಾಗಿದೆ.  ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದಂತೆ ವಿವಿಧ ಫೋಟೋಗಳನ್ನು ಎಡಿಟ್ ಮಾಡಿ ಜನರು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದು, ಈ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.

https://twitter.com/Fakeer16771146/status/1375539661137965056?s=20

https://twitter.com/RajeshBilung03/status/1375609288945721346?s=20

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರ

 

 

ಇತ್ತೀಚಿನ ಸುದ್ದಿ