ಪ್ರಪಂಚದಾದ್ಯಂತ ವಾಟ್ಸಾಪ್ ಸೇವೆ ಸ್ಥಗಿತ: ಪರದಾಡುತ್ತಿರುವ ಬಳಕೆದಾರರು
ಮೆಸೇಜಿಂಗ್ ಫ್ಲಾಟ್ ಫಾರ್ಮ್ ವಾಟ್ಸಾಪ್ ಯುಕೆ ಮತ್ತು ಪ್ರಪಂಚದಾದ್ಯಂತ ಮೆಸೇಜ್ ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗದೇ ಬಳಕೆದಾರರು ಪರದಾಡುವಂತಾಗಿದೆ.
ಮೆಟಾ ಒಡೆತನದ ಫ್ಲಾಟ್ ಫಾರ್ಮ್ ನ ಬಳಕೆದಾರರರು ಮಂಗಳವಾರ ಬೆಳಗ್ಗೆ 8ರಿಂದಲೇ ಸಮಸ್ಯೆಗಳನ್ನು ಅನುಭವಿಸಲು ಆರಂಭಿಸಿದ್ದರು. ಸದ್ಯ ಭಾರತ ಸೇರಿದಂತೆ ಪ್ರಪಂಚದಾದ್ಯಂತ ವಾಟ್ಸಾಪ್ ನಲ್ಲಿ ಯಾವುದೇ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತಿಲ್ಲ.
ಈ ಬಗ್ಗೆ ಅನೇಕ ಜನರು ಇತರ ಸಾಮಾಜಿಕ ಜಾಲತಾಣಗಳಲ್ಲಿ ದೂರುತ್ತಿದ್ದಾರೆ. ಈವರೆಗೂ ಸಮಸ್ಯೆಯ ಕುರಿತು ವಾಟ್ಸಾಪ್ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka