ಉಡುಪಿ ಜಿಲ್ಲೆಯಲ್ಲಿ ಯಾವ ಪಕ್ಷಕ್ಕೆ ಮುನ್ನಡೆ, ಯಾವ ಪಕ್ಷಕ್ಕೆ ಹಿನ್ನಡೆ? - Mahanayaka
2:30 PM Wednesday 5 - February 2025

ಉಡುಪಿ ಜಿಲ್ಲೆಯಲ್ಲಿ ಯಾವ ಪಕ್ಷಕ್ಕೆ ಮುನ್ನಡೆ, ಯಾವ ಪಕ್ಷಕ್ಕೆ ಹಿನ್ನಡೆ?

election counting
13/05/2023

ಕಾರ್ಕಳ 8ನೇ ಸುತ್ತಿನ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ 1991 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

7ನೇ ಸುತ್ತಿನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ 7616 ಮತಗಳ ಅಂತರದಲ್ಲಿ ಮುನ್ನಡೆ.

ಬೈಂದೂರು ಕ್ಷೇತ್ರದ 5ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ್ ಪೂಜಾರಿ 386 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ 1966 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬೈಂದೂರ್ ವಿಧಾನಸಭಾ ಕ್ಷೇತ್ರ 6ನೇ ಸುತ್ತಿನಲ್ಲಿ ಗೋಪಾಲ್ ಪೂಜಾರಿ 398 ಮತಗಳ ಅಂತರದಲ್ಲಿ ಮುನ್ನಡೆ.

ಹತ್ತನೇ ಸುತ್ತಿನಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ 2869 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

6ನೇ ಸುತ್ತಿನಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ 996 ಮತಗಳ ಅಂತರದಲ್ಲಿ ಮುನ್ನಡೆ.

ಹತ್ತನೇ ಸುತ್ತಿನಲ್ಲಿ ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ 2869 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ