ಅನಾರೋಗ್ಯದಿಂದ ಖಿನ್ನತೆ: ಬಾವಿಗೆ ಹಾರಿ ಮಹಿಳೆ ಸಾವಿಗೆ ಶರಣು
ಬೈಂದೂರು: ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆ ಸಮೀಪದ ಬಾವಿಗೆ ಹಾರಿ ಸಾವಿಗೆ ಶರಣಾದ ಘಟನೆ ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆ ಚರುಮಕ್ಕಿ ಎಂಬಲ್ಲಿ ಮಾ.8ರಂದು ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಅಬ್ಬಕ್ಕ (63) ಎಂದು ಗುರುತಿಸಲಾಗಿದೆ. ವರ್ಷದ ಹಿಂದೆ ಮನೆಯಲ್ಲಿ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.
ಇದೇ ವಿಚಾರದಲ್ಲಿ ಮನನೊಂದು ಮನೆಯ ಎದುರಿನ ಪಂಚಾಯತ್ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw