ನಾಯಕರ ಪಟ್ಟಿ ಕೊಡುತ್ತೇವೆ, ಯಾರನ್ನು ಬೇಕಾದರೂ ಕರೆದುಕೊಂಡು ಹೋಗಿ: ಸಿಎಂ ಇಬ್ರಾಹಿಂ
ಬೆಂಗಳೂರು: ಕುದುರೆ ವ್ಯಾಪಾರಕ್ಕೆ ಜೆಡಿಎಸ್ ಹೆದರುವುದಿಲ್ಲ. ಬಿಜೆಪಿಯವರು ಕೇಳಿದರೆ ನಾಯಕರ ಪಟ್ಟಿಯನ್ನೇ ನೀಡುತ್ತೇವೆ. ಯಾರನ್ನೂ ಬೇಕಾದರೂ ಕರೆದುಕೊಂಡು ಹೋಗಲಿ ಎಂದು ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ವಾಗ್ದಾಳಿ ಮಾಡಿದ್ದಾರೆ.
ಶುಕ್ರವಾರ ಜೆಡಿಎಸ್ ಜನತಾ ಜಲಧಾರೆ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಜೆಡಿಎಸ್ ನಿಂದ ಒಬ್ಬೊಬ್ಬರನ್ನೇ ಕೀಳುತ್ತೇವೆಂದು ಕಾಂಗ್ರೆಸ್ ಹಾಗೂ ಬಿಜೆಪಿಯವರು ಹೇಳುತ್ತಿದ್ದಾರೆ. ನಾವು ಅದಕ್ಕೆ ಹೆದರುವುದಿಲ್ಲ. ಬೇಕಿದ್ದರೆ ಅವರಿಗೆ ನಮ್ಮ ನಾಯಕರ ಪಟ್ಟಿಯನ್ನೇ ನೀಡುತ್ತೇವೆ. ಯಾರನ್ನು ಬೇಕಾದರೂ ಕರೆದುಕೊಂಡು ಹೋಗಲಿ. ಆದರೆ, ಇದು ನಮ್ಮ ಚುನಾವಣಾ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮತ್ತೋರ್ವ ಕ್ರಿಕೆಟ್ ಆಟಗಾರ ನಿಧನ: ಅಪಘಾತಕ್ಕೆ ಬಲಿಯಾದ ಆ್ಯಂಡ್ರೋ ಸೈಮಂಡ್ಸ್
ಖ್ಯಾತ ನಟ ಕಮಲ್ ಹಾಸನ್ ವಿರುದ್ಧ ಹೊಸ ವಿವಾದ
ಅವಧಿಗೂ ಮುನ್ನ ಮುಂಗಾರು ಪ್ರವೇಶ ಸಾಧ್ಯತೆ!
ಪೊಲೀಸ್ ಕೈಗೆ ಸಿಗುವ ಬದಲು ಅವನು ಜನರ ಕೈಗೆ ಸಿಕ್ಕಿದ್ದಿದ್ರೆ… | ಸಂತ್ರಸ್ತೆಯ ದೊಡ್ಡಪ್ಪನ ಆಕ್ರೋಶದ ಮಾತು