ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಇಂದು ನಾಮಪತ್ರ ಸಲ್ಲಿಕೆ
ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಗೋಪೂಜೆ ಸಲ್ಲಿಸಿದರು. ಬಳಿಕ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.ಇದೇ ವೇಳೆ ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ ಮನೆಗೆ ತೆರಳಿ ನೀಡಿ ಆಶೀರ್ವಾದ ಪಡೆದರು.
ನಂತರ ಬಿಜೆಪಿ ಕಚೇರಿ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಅಲ್ಲಿಂದ ಸಹಸ್ರಾರು ಕಾರ್ಯಕರ್ತರೊಂದಿಗೆ ಉಡುಪಿ ತಾಲೂಕ ಕಚೇರಿಗೆ ಆಗಮಿಸಿ ಚುನಾವಣಾ ಅಧಿಕಾರಿ ಸೀತಾ ಅವರಿಗೆ ನಾಮಪತ್ರ ಸಲ್ಲಿಸಿದರು
ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಹಣವರ ಕಾಲ್ ಮಾಡಿ ವೀಣಾ ನಾಯ್ಕ್, ರಿಧಿ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw