ಸದ್ದು ಗದ್ದಲವಿಲ್ಲದೇ, ಹರಳುಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಯತ್ನಾಳ್
ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿ ನೀಡಿದ್ದಾರೆ.
ಬಸನಗೌಡ ಪಾಟೀಲ ಯತ್ನಾಳ್ ರ ಆರಾಧ್ಯ ದೈವ ಹರಳುಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ ಬಳಿಕ ಅವರು ತೆರಳಿದ್ದಾರೆ.
ಚಾಮರಾಜನಗರಕ್ಕೆ ಯತ್ನಾಳ್ ಭೇಟಿ ನೀಡುವ ಬಗ್ಗೆ ಪಕ್ಷದ ನಾಯಕರಿಗೂ ಮಾಹಿತಿ ಇಲ್ಲ ಎನ್ನಲಾಗಿದೆ. ಜಿಲ್ಲೆಯ ಬಿಜೆಪಿ ಮುಖಂಡರಿಗೂ ಮಾಹಿತಿ ನೀಡದೇ ಯತ್ನಾಳ್ ಆಗಮಿಸಿ ಪೂಜೆ ಸಲ್ಲಿಸಿ ತೆರಳಿದ್ದಾರೆ. ಇನ್ನೂ ಮಾಧ್ಯಮದವರಿಗೂ ಸಿಗದೇ ಯತ್ನಾಳ್ ಸ್ಥಳದಿಂದ ತೆರಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw