ಯಡಿಯೂರಪ್ಪಗೆ ವಯಸ್ಸಾಗಿಲ್ಲ, ಮದುವೆ ಮಾಡಿಸಿದ್ರೆ ಮಕ್ಕಳಾಗ್ತವೆ | ಸಿ.ಎಂ.ಇಬ್ರಾಹಿಂ - Mahanayaka
12:18 PM Saturday 23 - August 2025

ಯಡಿಯೂರಪ್ಪಗೆ ವಯಸ್ಸಾಗಿಲ್ಲ, ಮದುವೆ ಮಾಡಿಸಿದ್ರೆ ಮಕ್ಕಳಾಗ್ತವೆ | ಸಿ.ಎಂ.ಇಬ್ರಾಹಿಂ

cm ibrahim
27/07/2021


Provided by

ಬೆಂಗಳೂರು: ಯಡಿಯೂರಪ್ಪನವರಿಗೆ ವಯಸ್ಸಾಗಿಲ್ಲ, ಅವರಿಗೆ ಮದುವೆ ಮಾಡಿದ್ರೆ ಇಬ್ಬರು ಮಕ್ಕಳಾಗ್ತಾರೆ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದು, ಯಡಿಯೂರಪ್ಪನವರ ರಾಜೀನಾಮೆಯನ್ನು ಆರೂವರೆ ಕೋಟಿ ಕನ್ನಡಿಗರು ಸಹಿಸಲ್ಲ ಎಂದು ಅವರು ಹೇಳಿದರು.

ಕೇರಳದಲ್ಲಿ 80 ವರ್ಷ ವಯಸ್ಸಿನ ವೃದ್ಧ ಶ್ರೀಧರನ್ ಅವರನ್ನು ಮುಂದಿನ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿತ್ತು. ಆದರೆ, ಯಡಿಯೂರಪ್ಪನವರಿಗೆ 75 ವರ್ಷ ವಯಸ್ಸಾಗಿದೆ ಎಂದು ರಾಜೀನಾಮೆ ಕೊಡಿಸಿದ್ದಾರೆ.  ರಾಜಕೀಯ ಒತ್ತಡ ಹಾಕಿ ರಾಜೀನಾಮೆ ಕೊಡಿಸುವುದು ಸರಿಯಲ್ಲ ಎಂದು ಅವರು  ಟೀಕಿಸಿದರು.

ಯಡಿಯೂರಪ್ಪ ಅವರಿಂದ ರಾಜೀನಾಮೆ ಪಡೆದಿರುವುದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ ಜೂನ್-ಜುಲೈ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗುತ್ತೆ ಎಂದು ನಾಲ್ಕು ತಿಂಗಳ ಹಿಂದೆಯೇ ಹೇಳಿದ್ದೆ. ಕೇಶವಕೃಪಾಕ್ಕೂ, ಬಸವಕೃಪಾಕ್ಕೂ ಹೊಂದಾಣಿಕೆ ಇಲ್ಲ ಎಂಬುದು ತಿಳಿದಿದೆ. ಆದರೆ ವಯಸ್ಸಿನ ಕಾರಣ ನೀಡಿ ರಾಜೀನಾಮೆ ಪಡೆದಿದ್ದು ಸರಿಯಲ್ಲ ಎಂದು ಅವರು ಇದೇ ವೇಳೆ ಸಿಎಂ ಬದಲಾವಣೆಯನ್ನು ಟೀಕಿಸಿದರು.

ಇನ್ನಷ್ಟು ಸುದ್ದಿಗಳು…

 

ಬಿ.ಎಲ್.ಸಂತೋಷ್ ಗೆ ಸಿಎಂ ಸ್ಥಾನ ಇಲ್ಲ? | ಸಿಎಂ ಸ್ಥಾನ ಕೈತಪ್ಪಲು ಜವಾಬ್ದಾರಿಗಳೇ ಕಾರಣವಾಗುತ್ತಾ?

ಆಸ್ಕರ್ ಫೆರ್ನಾಂಡಿಸ್ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ | 1 ವಾರದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೆಸ್ ನಾಯಕ

ಅಶ್ಲೀಲ ಚಿತ್ರ ನಿರ್ಮಾಣ: ಮಧ್ಯಂತರ ಜಾಮೀನು ಕೋರಿದ ಬಾಲಿವುಡ್ ನ ಮತ್ತೋರ್ವಳು ನಟಿ

ಷಡ್ಯಂತ್ರಗಳ ಬಾಣಗಳ ಹಾಸಿಗೆಯಲ್ಲಿ ಯಶಸ್ವಿಯಾಗಿ ಭೀಷ್ಮನನ್ನು ಮಲಗಿಸಿಬಿಟ್ಟಿರಿ!

ಯಡಿಯೂರಪ್ಪ ಕಣ್ಣೀರು ನೋಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ರಾಜಾಹುಲಿ!

ಪ್ರೇಯಸಿಯ ಮನೆಗೆ ಬಂದಿದ್ದ ಯುವಕನನ್ನು ಥಳಿಸಿ, ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ!

ಇತ್ತೀಚಿನ ಸುದ್ದಿ