ಯಡಿಯೂರಪ್ಪನವರನ್ನು ಕೆಳಗಿಳಿಸಿದ ಫಲವನ್ನು ಇವರೆಲ್ಲ ಉಣ್ಣುತ್ತಾರೆ ನೋಡಿ | ಕೋಡಿ ಶ್ರೀಗಳಿಂದ ಸಸ್ಪೆನ್ಸ್, ಥ್ರಿಲ್ಲರ್ ಭವಿಷ್ಯ! - Mahanayaka
1:21 AM Wednesday 11 - December 2024

ಯಡಿಯೂರಪ್ಪನವರನ್ನು ಕೆಳಗಿಳಿಸಿದ ಫಲವನ್ನು ಇವರೆಲ್ಲ ಉಣ್ಣುತ್ತಾರೆ ನೋಡಿ | ಕೋಡಿ ಶ್ರೀಗಳಿಂದ ಸಸ್ಪೆನ್ಸ್, ಥ್ರಿಲ್ಲರ್ ಭವಿಷ್ಯ!

yediyurappa kodi shree
09/09/2021

ಹಾಸನ: ಕೊರೊನಾದಂತಹ ಕೆಟ್ಟ ಕಾಲದಲ್ಲಿ ಯಡಿಯೂರಪ್ಪನವರನ್ನು ಕೆಳಗಿಳಿಸುವುದು ಬೇಡ ಎಂದು ಹೇಳಲು ಸ್ವಾಮೀಜಿಗಳು ಬಂದಿದ್ದರು. ಆದರೆ ಅವರ ಮಾತುಗಳನ್ನು ಧಿಕ್ಕರಿಸಿದರು. ಸದ್ಯದಲ್ಲಿಯೇ ಇವರೆಲ್ಲ ಅದರ ಫಲವನ್ನು ಉಣ್ಣುತ್ತಾರೆ ಎಂದು  ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ

ಅರಸೀಕೆರೆಯ ಮಾಡಾಳು ಗೌರಮ್ಮ  ಕ್ಷೇತ್ರದಲ್ಲಿ ಭವಿಷ್ಯ ನುಡಿದ ಕೋಡಿ ಶ್ರೀಗಳು, ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಬೇಡಿ ಎಂದು ಹೇಳಿದರೂ ಇಳಿಸಿದರು, ಅದರ ಫಲವನ್ನು ಇವರು ಹೇಗೆ ಉಣ್ಣುತ್ತಾರೆ ನೋಡಿ. ಹೇಗೆ ಎಂದು ನಾನು ಹೇಳುವುದಿಲ್ಲ, ಕಾದು ನೋಡಿ ಎಂದು ಹೇಳಿದರು.

ನಾನು ಒಂದೂವರೆ ವರ್ಷದ ಹಿಂದೆ, ಜಗತ್ತಿನ ಭೂಪಟದಲ್ಲಿ ಒಂದು ದೇಶ ಕಾಣೆಯಾಗುತ್ತೆ ಎಂದು ಹೇಳಿದ್ದೆ. ಆಫ್ಘಾನಿಸ್ತಾನ ರಾಷ್ಟ್ರಕ್ಕೆ ಆ ಪರಿಸ್ಥಿತಿ ಬಂದಿದೆ. ಆ ಭಯ ಇಡೀ ಜಗತ್ತಿನಾದ್ಯಂತ ಇದೆ. ಆ ಭಯ ಇನ್ನೂ ಹೆಚ್ಚಲಿದೆ ಎಂದು ಕೋಡಿಶ್ರೀಗಳು ಹೇಳಿದರು.

ಇನ್ನೂ  ಕೊರಿನಾ ಮೂರ್ನಾಲ್ಕು ವರ್ಷ ರೂಪಾಂತರಗೊಳ್ಳುತ್ತಲೇ ಹೋಗುತ್ತದೆ. ಆತ್ಮಗಳು ಅತೃಪ್ತಗೊಂಡು ಭಂಗವಾಗಿ ಕಾಡುತ್ತದೆ. ಸಾವುಗಳು ಹೆಚ್ಚಿತ್ತವೆ ಎಂದು ಅವರು ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದರು.

ಇನ್ನಷ್ಟು ಸುದ್ದಿಗಳು…

ದಂಪತಿಯನ್ನು ಅಡ್ಡಗಟ್ಟಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ದೋಚಿದ ದರೋಡೆಕೋರರು

ಚೌತಿಗೂ ಮೊದಲೇ ಬಿಬಿಎಂಪಿ ಕಚೇರಿ ಆವರಣಕ್ಕೆ ಬಂದ ಗಣಪ! |  ಗಣೇಶೋತ್ಸವಕ್ಕೆ ನಿರ್ಬಂಧದ ವಿರುದ್ಧ ಪ್ರತಿಭಟನೆ

ಬಸ್ ನಿಂದ ಇಳಿದು ರಸ್ತೆ ದಾಟುವಷ್ಟರಲ್ಲೇ ತಾಯಿ, ಮಗಳಿಗೆ ಡಿಕ್ಕಿ ಹೊಡೆದಿತ್ತು ಕಾರು! | ಕೆಲವೇ ಕ್ಷಣಗಳಲ್ಲಿ ಹಾರಿ ಹೋಗಿತ್ತು ಪ್ರಾಣ!

ಕರ್ಮಠ ಮತಾಂಧತೆಯೂ ತಾಲಿಬಾನ್ ಸಂಸ್ಕೃತಿಯೂ | ನಾ ದಿವಾಕರ

ಜಾತಿ ತಾರತಮ್ಯ ನಿರ್ಮೂಲನೆ ಮಾಡುವ ಗ್ರಾಮಕ್ಕೆ 10 ಲಕ್ಷ ರೂಪಾಯಿ ಬಹುಮಾನ!

ಡಾಬಾದಲ್ಲಿ ಊಟ ಮುಗಿಸಿ, ಬೈಕ್ ಹತ್ತಿದ ಸ್ನೇಹಿತರಿಬ್ಬರು ಕ್ಷಣ ಮಾತ್ರದಲ್ಲೇ ಸಾವು!

ಹೊಟೇಲ್ ನಲ್ಲಿ 16 ವರ್ಷ ವಯಸ್ಸಿನ ಬಾಲಕಿಯ ಅತ್ಯಾಚಾರ | ಬಿಜೆಪಿ, ಜೆಡಿಯು ಮುಖಂಡರ ಸಹಿತ ಮೂವರ ಬಂಧನ

ಲೈಂಗಿಕ ಆಯಾಸ ಪರಿಹಾರ ಸೇರಿದಂತೆ ಹಲವು ಸಮಸ್ಯೆಗಳಿಗೆ ಖರ್ಜೂರದಲ್ಲಿದೆ ಪರಿಹಾರ

ಇತ್ತೀಚಿನ ಸುದ್ದಿ