ಮನೆಯಿಂದ ಹೊರಗೆ ಹೋದ ಯುವತಿ ವಾಪಸ್ ಬಾರದೇ ನಾಪತ್ತೆ! - Mahanayaka
4:08 PM Wednesday 11 - December 2024

ಮನೆಯಿಂದ ಹೊರಗೆ ಹೋದ ಯುವತಿ ವಾಪಸ್ ಬಾರದೇ ನಾಪತ್ತೆ!

saradesa
07/12/2022

ಉಡುಪಿ: ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ನಿವಾಸಿ ಸಾರಾಡೇಸಾ (26) ಎಂಬ ಯುವತಿಯು ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿದೊರೆತಲ್ಲಿ ಕೋಟ ಪೊಲೀಸ್‌ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454 ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದುಕೋಟ ಪೊಲೀಸ್‌ಠಾಣೆಯಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ