ಉಡುಪಿಯಲ್ಲಿ ಯೂತ್ ಕಾಂಗ್ರೆಸ್ ನಿಂದ “ಪೇ ಸಿಎಂ” ಅಭಿಯಾನ

ಉಡುಪಿಯ ಕರಾವಳಿ ಬೈಪಾಸ್ ಫ್ಲೈಒವರ್ ನಲ್ಲಿ ಯೂತ್ ಕಾಂಗ್ರೆಸ್ ನಿಂದ “ಪೇ ಸಿಎಂ” ಸ್ಟಿಕ್ಕರ್ ಅಂಟಿಸಿ ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ ನೇತೃತ್ವದಲ್ಲಿ ಅಭಿಯಾನ ನಡೆಯಿತು.
ಈ ಅಭಿಯಾನದಲ್ಲಿ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರವಿರಾಜ್ ರಾವ್, ಕಾಪು ಬ್ಲಾಕ್ ಯುವ (ದಕ್ಷಿಣ) ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೀಜ್, ಬೈಂದೂರ್ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶೇಖರ್, ರಾಜ್ಯ ಯುವ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿಯಾದ ಅಜಿತ್ ಕೋಟ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಸುರಯ್ಯ ಅಂಜುಮ್, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಹಮ್ಮದ್ ಉಡುಪಿ,
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸಾಯಿರಾಜ್ ಕೋಟ್ಯಾನ್ ಹಾಗೂ ಆಕಾಶ್ ಪೂಜಾರಿ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿರಾದ ಅರ್ಚನ ದೇವಾಡಿಗ, ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಶರತ್ ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ್ ಆಚಾರ್ಯ, ಪ್ರಸಾದ್ ಇನ್ನಾ, ಮನೀಶ್ ಇನ್ನಾ ಹಾಗೂ ಮತ್ತಿತರು ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka