ಯುವತಿಯ ಮೇಲೆ ಅತ್ಯಾಚಾರ: ಬಾಡಿ ಬಿಲ್ಡರ್ ನ ಬಂಧನ - Mahanayaka

ಯುವತಿಯ ಮೇಲೆ ಅತ್ಯಾಚಾರ: ಬಾಡಿ ಬಿಲ್ಡರ್ ನ ಬಂಧನ

bangalore case
04/05/2022

ಬೆಂಗಳೂರು: ಯುವತಿಯೋರ್ವಳ ಮೇಲೆ ಬಾಡಿ ಬಿಲ್ಡರ್ ವೋರ್ವ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಾಣಸವಾಡಿ ಜಿಮ್ ಟ್ರೇನರ್, ಬಾಡಿ ಬಿಲ್ಡರ್ ಸೈಯದ್ ಸಿದ್ದಕಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಆರೋಪಿ ಸಯ್ಯದ್ ಅಂತರಾಷ್ಟ್ರೀಯ ಬಾಡಿ ಬಿಲ್ಡರ್ ಸ್ಪರ್ಧಿ ಆಗಿದ್ದಾನೆ. ಮುಂಬೈ ಮೂಲದ 23 ವರ್ಷದ ಯುವತಿಗೆ ಡ್ರಗ್ ನೀಡಿ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ.

ವಿವಾಹವಾಗುವುದಾಗಿ ನಂಬಿಸಿ ಆರೋಪಿಯು ಮತ್ತೆ ಅತ್ಯಾಚಾರ ನಡೆಸಿದ್ದಾನೆ ಎಂದು ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಡ್ರೋಣ್ ಮೂಲಕ ಆಹಾರ ವಿತರಿಸಲು ಮುಂದಾದ ಸ್ವಿಗ್ಗಿ!

ರೈಲು ನಿಲ್ಲಿಸಿ ಎಣ್ಣೆ ಹೊಡೆಯಲು ಹೋದ ಲೋಕೋ ಪೈಲೆಟ್

ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ನೀಡಿದ ಕಟ್ಟುನಿಟ್ಟಿನ ಸೂಚನೆ ಏನು?

ದೂರು ನೀಡಲು ಬಂದಿದ್ದ ಅತ್ಯಾಚಾರ ಸಂತ್ರಸ್ತೆಯ ಮೇಲೆ ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ!

ಅಂತ್ಯಕ್ರಿಯೆಗೆ ಕೆಲವೇ ನಿಮಿಷ ಇರುವಾಗ ಶವಪೆಟ್ಟಿಗೆಯೊಳಗಿನಿಂದ ಕೇಳಿತು ಬಡಿಯುವ ಶಬ್ದ!

 

ಇತ್ತೀಚಿನ ಸುದ್ದಿ