ಕಡಬ: ಯುವತಿಯ ಮೇಲೆ ಅತ್ಯಾಚಾರ, ಗರ್ಭಪಾತ | ಕಾನ್ ಸ್ಟೇಬಲ್ ಅರೆಸ್ಟ್ - Mahanayaka
3:16 PM Thursday 11 - September 2025

ಕಡಬ: ಯುವತಿಯ ಮೇಲೆ ಅತ್ಯಾಚಾರ, ಗರ್ಭಪಾತ | ಕಾನ್ ಸ್ಟೇಬಲ್ ಅರೆಸ್ಟ್

arrest
28/09/2021

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಯುವತಿಯ ಮೇಲೆ ಅತ್ಯಾಚಾರ ಹಾಗೂ ಗರ್ಭಪಾತದ ಆರೋಪ ಎದುರಿಸುತ್ತಿರುವ ಪೊಲೀಸ್ ಕಾನ್ ಸ್ಟೇಬಲ್ ಶಿವರಾಜ್ ಎಂಬಾತನನ್ನು ಬಂಧಿಸಲಾಗಿದೆ  ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.


Provided by

ಕಡಬದಲ್ಲಿ ಮಾಧ್ಯಮಗಳೊಂದಿಗೆ  ಮಾತನಾಡಿದ ಅವರು, ಯುವತಿಯ ತಂದೆ, ಶಿವರಾಜ್ ವಿರುದ್ಧ ನೀಡಿರುವ ದೂರಿನನ್ವಯ ಕಡಬ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಆಂತರಿಕ ತನಿಖೆ ಕೂಡ ನಡೆಸಲಾಗುವುದು ಎಂದರು.

ಇನ್ನೂ ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿಯನ್ನು ಕೂಡ ಪತ್ತೆ ಹಚ್ಚಲಾಗಿದೆ. ಮುಂದಿನ ಕ್ರಮವಾಗಿ ವೈದ್ಯಕೀಯ ವರದಿ ತಯಾರಿಸಲಾಗುತ್ತದೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಅವರು ತಿಳಿಸಿದರು ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ | ನರ್ಸಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಿಪಿಐನಿಂದ ಕಾಂಗ್ರೆಸ್ ಗೆ ಹೋಗುವಾಗ ಸಿಪಿಐ ಕಚೇರಿಯ ಎಸಿಯನ್ನೂ ಕೊಂಡೊಯ್ದ ಕನ್ಹಯ್ಯಾ!

ಸ್ವಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ | ಸಿಎಂ ಬಸವರಾಜ ಬೊಮ್ಮಾಯಿ

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನೈತಿಕ ಗೂಂಡಾಗಿರಿ: ಕಠಿಣ ಕಾನೂನು ಕ್ರಮಕ್ಕೆ ಡಿವೈಎಫ್ ಐ ಒತ್ತಾಯ

ಆರೆಸ್ಸೆಸ್ ನದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ | ಸಿದ್ದರಾಮಯ್ಯ ವಾಗ್ದಾಳಿ

ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು

ಅಕ್ಷರಸ್ಥರೇ ಇವತ್ತು ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಮೋಸ ಮಾಡುತ್ತಿದ್ದಾರೆ | ಡಾ.ಎಚ್.ಟಿ. ಪೋತೆ

ಇತ್ತೀಚಿನ ಸುದ್ದಿ